ಗೋವಿಂದಪುರ ಹತ್ಯಾಕಾಂಡ: ಮತ್ತೆ ಆರು ಜನರ ಬಂಧನ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಭೀಮಾತೀರದ 6 ಜನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಫೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ ಸೇರಿದಂತೆ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ, ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್ ಅತ್ತಾರ ಅವರು ಭೀಕರವಾಗಿ ಕೊಲೆಯಾಗಿದ್ದರುಜೂನ್ 1 ರಂದು…


