ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಶಿಕ್ಷಣ, ಆಡಳಿತ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾಜಿ ಸಚಿವೆ ರಾಣಿ ಸತೀಶ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ. ಆರ್. ಸುನಂದಮ್ಮ, ಹಿರಿಯ…


