ಎಸ್ಐಆರ್: ಡೇಟಾ ಸಮೇತ ಫಾರಂ-7 ಬಲ್ಕ್ ಸಲ್ಲಿಕೆ ಆರೋಪ
ನಿಯಮಾನುಸಾರ ಆಕ್ಷೇಪಣೆ ಸಲ್ಲಿಕೆಯಾಗಬೇಕು: ಎಂ.ಬಿ. ಪಾಟೀಲ್ ಸಪ್ತಸಾಗರ ವಾರ್ತೆ,ವಿಜಯಪುರ, ಅ. 3:ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರ ವಿವರಗಳನ್ನು ಒಳಗೊಂಡ ಫಾರಂ ನಂಬರ್-7 ಅನ್ನು ದೊಡ್ಡ ಪ್ರಮಾಣದಲ್ಲಿ ಸಿದ್ಧಪಡಿಸಿ ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಫಾರಂ ನಂಬರ್-7ರಲ್ಲಿ ಮತದಾರರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಎಪಿಕ್ ನಂಬರ್ ಸೇರಿದಂತೆ ವಿವಿಧ ವಿವರಗಳು ಟೈಪ್ ಆಗಿರುವುದು ಕಂಡುಬರುತ್ತಿದೆ. ಇಂತಹ…


