‘ನಿಮ್ಮ ಕಷ್ಟದಲ್ಲಿ ಜೊತೆ ನಿಂತವನು ನಾನು; ನಿಮ್ಮ ಬಬಲೇಶ್ವರ ನೀವು ನೋಡಿಕೊಳ್ಳಿ’ ಸಚಿವ ಎಂ.ಬಿ. ಪಾಟೀಲ ವಿರುದ್ಧ ಯತ್ನಾಳ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.29:“ನಾನು ಸಚಿವ ಎಂ.ಬಿ. ಪಾಟೀಲರ ಹಂಗಿನಿಂದ ಶಾಸಕನಾಗಿಲ್ಲ. ನೀವು ಹಿಂದೆ ಸೋತಾಗ ಹಾಗೂ ಬಿಎಲ್‌ಡಿಇ ವಿಷಯದಲ್ಲಿ ತೊಂದರೆ ಅನುಭವಿಸಿದಾಗ ನಿಮ್ಮ ಕಷ್ಟದಲ್ಲಿ ಜೊತೆ ನಿಂತವನು ನಾನು. ಅಭಿವೃದ್ಧಿ ವಿಷಯದಲ್ಲೂ ಸದಾ ಬೆಂಬಲವಾಗಿ ನಿಂತಿದ್ದೇನೆ” ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀವು ಬಬಲೇಶ್ವರವನ್ನು ನೋಡಿಕೊಳ್ಳಿ. ನನಗೆ ಚಾಲೆಂಜ್ ಮಾಡಲು ಬರಬೇಡಿ” ಎಂದು ಸಚಿವ ಎಂ.ಬಿ. ಪಾಟೀಲರಿಗೆ…

Read More

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬದ್ಧ: ಎಂ.ಬಿ. ಪಾಟೀಲ

ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಪ್ತಸಾಗರ ವಾರ್ತೆ,ವಿಜಯಪುರ, ಆ.16 : ತೀವ್ರ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಎದುರಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಭಾನುವಾರ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.ಇಂಡಿ ತಾಲೂಕಿನ ಹೊರ್ತಿ ಗ್ರಾಮದ ರೈತ ಮಾಳಪ್ಪ ಸೊನಕನಹಳ್ಳಿ ಅವರ ಆರು…

Read More

‘ಸಚಿವ ಸ್ಥಾನ ತಪ್ಪಿಸಲು ನಾನೇ ಕಾರಣ’ ಎಂಬ ಆರೋಪ ಸುಳ್ಳು

ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನಕ್ಕಾಗಿ ನಾನೇ ಒತ್ತಾಯಿಸಿದ್ದೆ: ಎಂ.ಬಿ. ಪಾಟೀಲ್ ನಾಗೇಂದ್ರ ದೆಹಲಿ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ; ನ್ಯಾಯಾಲಯದ ನಿರ್ಬಂಧವೂ ಗೊತ್ತಿಲ್ಲ — ಮಾಹಿತಿ ಪಡೆದು ಮಾತನಾಡುವೆ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ವಿಜಯಪುರ ಜಿಲ್ಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಳಗೆ ಕೇಳಿಬರುತ್ತಿರುವ ಅಸಮಾಧಾನ ಹಾಗೂ ಆರೋಪಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ವಿಜಯಪುರ ನಗರದಲ್ಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ.“ಸಚಿವ…

Read More

ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್‌ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ

ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…

Read More

ವಿಜಯಪುರದಲ್ಲಿ ತಾರಕಕ್ಕೇರಿದ ಸಚಿವ ಲಾಬಿ

ಎಂ.ಬಿ. ಪಾಟೀಲ್ ಬಳಿಕ ಮತ್ತೊಬ್ಬರಿಗೆ ಸಚಿವಗಿರಿಯ ಭಾಗ್ಯ? ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಸಿ. ಎಸ್. ನಾಡಗೌಡ ನಡುವೆ ತೀವ್ರ ಪೈಪೋಟಿ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ಬೆಂಗಳೂರು/ವಿಜಯಪುರ, ಜು. 31:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಟುವಟಿಕೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಸವಾಲು ಕೇವಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದಲ್ಲ; ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವುದು, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವುದು,…

Read More

ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ಅಡಿಯಲ್ಲಿ ಮುನ್ನಡೆಯುವುದು ಅಗತ್ಯ:ಎಂಬಿಪಿ

ಸಪ್ತಸಾಗರ ವಾರ್ತೆ,ದಾವಣಗೆರೆ, ಎ. 4: ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ…

Read More

ಜ.14ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಜ.14ರಂದು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು.ಜವಳಿ,ಕಬ್ಬು ಅಭಿವೃದ್ಧಿ ಮತ್ತು…

Read More