ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಖಂಡಿಸಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಇಲ್ಲಿನ ಜಿಲ್ಲಾಸ್ಪತ್ರೆಯ ಖಂಡಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿದೆ.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆಯಿಂದ ರೋಗಿಗಳು ದುರಂತ ಅನುಭವಿಸುತ್ತಿದ್ದಾರೆ. ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರ ರೋಗಿಗಳು ಇಂಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕುಗಳಿಂದ, ಬಾಗಲಕೋಟೆ , ಬೆಳಗಾವಿ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಜತ್ತ ಜಿಲ್ಲೆಗಳಿಂದ ಬರುತ್ತಿದ್ದರೂ ಸಹ, ಆಸ್ಪತ್ರೆಯಲ್ಲಿ ಕನಿಷ್ಠ ಮೂಲಭೂತ ವ್ಯವಸ್ಥೆಯನ್ನೂ ಕಲ್ಪಿಸಲಾಗಿಲ್ಲ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ…

Read More

101 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 27:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 101ನೇ ದಿನಕ್ಕೆ ಕಾಲಿಟ್ಟಿದೆ.ವಿಜಯಪುರದ ಮೂಲ ನಿವಾಸಿ ಅಶೋಕ ಲೋಣಿ (ಕನ್ನಡಪರ ಹೋರಾಟಗಾರರು) ಕೆಜಿಎಫ್ ದಿಂದ ಆಗಮಿಸಿ, ಇಂದು ಇಡೀ ದಿನ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತ ಪಡಿಸಿ ಮಾತನಾಡಿ,ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಸ್ಥಾಪಿಸಬೇಕು. ಯಾರ ಹಿತಕ್ಕಾಗಿ ಈ ಪಿಪಿಪಿ ಅನ್ನುವ ಮಾದರಿ ವಿಜಯಪುರ ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ.ವಿಜಯಪುರ…

Read More

ಸರ್ಕಾರಿ ಮೆಡಿಕಲ್‌ ಕಾಲೇಜು: ಹೋರಾಟಗಾರರ ಜೊತೆ ಸಭೆ ನಿಗದಿಗೆ ಸಿಎಂಗೆ ಸಚಿವ ಶಿವಾನಂದ ಪಾಟೀಲ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6 : ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಗೆ ಬದಲಾಗಿ ಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಸೆಪ್ಟೆಂಬರ್‌ 18 ರಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಬೇಡಿಕೆ ಆಲಿಸಿ, ಚರ್ಚಿಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಜವಳಿ,‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಶಿವಾನಂದ…

Read More

ಮೆಡಿಕಲ್ ಕಾಲೇಜ್ : ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 3: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಬುಧವಾರ 77ನೇ ದಿನಕ್ಕೆ ಕಾಲಿಟ್ಟಿದೆ.ಡಿಸೆಂಬರ್ 1 ರಂದು ವಿಜಯಪುರ ನಗರದಲ್ಲಿ ನಡೆದ ಜನಾಕ್ರೋಶ ಮೆರವಣಿಗೆ ಸಂಪೂರ್ಣ ಯಶಸ್ವೀಯಾಗಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಮೆರವಣಿಗೆಯಲ್ಲಿ ಸಚಿವರ, ಶಾಸಕರ ಪ್ರತಿಕೃತಿ ದಹನ ಮಾಡಿದ ಹಿನ್ನಲೆ ಇಂದು ಪಿಂಡ ಪ್ರದಾನ ಮಾಡಲು ಮುಂದಾದಾಗ, ಪೊಲೀಸ್ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಒತ್ತಡಕ್ಕೆ ಹೋರಾಟಗಾರರು ಖಂಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಜನತೆಯ…

Read More

ಮೆಡಿಕಲ್ ಕಾಲೇಜು ಹೋರಾಟ 76 ನೇ ದಿನಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅಗ್ರಹಿಸಿ ಹೋರಾಟ ಸಮಿತಿಯಿಂದ ಕೈಗೊಂಡ ಅನಿರ್ದಿಷ್ಟ ಧರಣಿ ಮಂಗಳವಾರ 76ನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಅಸೋಸಿಯೇಷನ್ ವಿಜಯಪುರ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.ಧರಣಿಯನ್ನು ಉದ್ದೇಶಿಸಿ ರಾಜ್ಯ ಕೋಅರ್ಡಿನೇಟರ್ ಆನಂದ ಔದಿ ಮಾತನಾಡಿ, ಸರ್ಕಾರದ ಪ್ರಭಾವಿ ಸಚಿವರು ಈ ವಿಷಯದಲ್ಲಿ ಮುತುವರ್ಜಿ ವಹಿಸದೆ ಇರುವುದು ತಪ್ಪು. ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ನಮ್ಮ ಸಚಿವರು ಮುಖ್ಯಮಂತ್ರಿಗಳ ಮನವೊಲಿಸಿ ಸರ್ಕಾರಿ ವೈದ್ಯಕೀಯ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್:ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More

ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. ೧೧:ವಿಜಯಪುರ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸಹಕಾರಿ ಸಹಭಾಗಿತ್ವದಲ್ಲೇ ಸ್ಥಾಪಿಸಬೇಕು. ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುವುದನ್ನು ವಿರೋಧಿಸಿ ಗುರುವಾರ ಸಾವಿರಾರು ವಿದ್ಯಾರ್ಥಿಗಳು ಜನಾಂದೋಲನ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ರ್ಯಾಲಿ ನಗರದ ಶಿವಾಜಿ ವೃತ್ತದಿಂದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟ ನಡೆಸಿ ಮನವಿ ಸಲ್ಲಿಸಲಾಯಿತು.ಈ ಹೋರಾಟವನ್ನು ಉದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ಕಳೆದ ೨೦ ವರ್ಷಗಳಿಂದ ಡಿವಿಪಿ…

Read More