‘ವಿಆರ್ಎಲ್’ಗೆ ಸುವರ್ಣ ಸಂಭ್ರಮ
ಮೈಸೂರಿನಲ್ಲಿ ಬೃಹತ್ ಗೋದಾಮು ಲೋಕಾರ್ಪಣೆ ಸಪ್ತಸಾಗರ ವಾರ್ತೆ, ಮೈಸೂರು, ಆ.18:ಕನಸು, ಪರಿಶ್ರಮ, ನಂಬಿಕೆ ಹಾಗೂ ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆ ಪೂರ್ಣಗೊಳಿಸಿರುವ ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ನ ಸುವರ್ಣ ಮಹೋತ್ಸವ ಸಮಾರಂಭ ಶನಿವಾರ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಸುವರ್ಣ ಮಹೋತ್ಸವದ ಸಂಭ್ರಮದ ಜೊತೆಗೆ ನಗರದ ಬನ್ನಿಮಂಟಪ ಬಡಾವಣೆಯ ಜೋಡಿ ತೆಂಗಿನಮರ ರಸ್ತೆ ಬಳಿ ನೂತನವಾಗಿ ನಿರ್ಮಿಸಿರುವ ವಿಆರ್ಎಲ್ ಕಟ್ಟಡ ಹಾಗೂ ಬೃಹತ್ ಗೋದಾಮು ಕಟ್ಟಡವನ್ನು ಲೋಕಾರ್ಪಣೆ ಮಾಡಲಾಯಿತು. ಸಾವಿರಾರು ಮಂದಿ ಸಮಾರಂಭಕ್ಕೆ ಸಾಕ್ಷಿಯಾದರು. ಈ…


