ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹ

ಬಿಜೆಪಿ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಆ. 19:ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಆರಂಭವಾದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದರೆ ಹೋರಾಟವನ್ನು…

Read More