ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ, ಪರಿಹಾರ ಕಾಮಗಾರಿಗಳ ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿ ಹಾಗೂ ಮಹಾನಗರ ಪಾಲಿಕೆಯಿಂದ ಮುಂಜಾಗ್ರತೆ ಶಾಶ್ವತವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರವಿರುವ ಕೋಟೆಗೋಡೆ ಕಂದಕ, ನವಭಾಗ ರಸ್ತೆಯ ಸಿಕ್ಯಾಬ್ ಕಾಲೇಜ್ ಹತ್ತಿರ, ರಾಮನಗರ ಹಾಗೂ ಜುಮ್ಮಾ ಮಸೀದಿ ಹತ್ತಿರದ ಬಾಗಾಯತ್‍ ಗಲ್ಲಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read More