ಆರ್ ಎಸ್ ಎಸ್ ಇಲ್ಲದಿದ್ದರೆ ಬಿಜೆಪಿ ಶೂನ್ಯ- ಡಿಕೆಶಿ
If there were no RSS, the BJP would be nothing – D.K. Shivakumar
If there were no RSS, the BJP would be nothing – D.K. Shivakumar
I have not demanded a ministerial position; I am committed to the High Command’s decision — MLA C. S. Nadagouda
ಸಪ್ತಸಾಗರ ವಾರ್ತೆ ವಿಜಯಪುರ, ಸೆ.೨೭: ಭೀಮಾನದಿ ಪ್ರವಾಹಕ್ಕೆ ಒಳಗಾಗಿರುವ ಸಿಂದಗಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಕ್ಷೇತ್ರದ ಶಾಸಕ ಅಶೋಕ ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಿದರು.ಶನಿವಾರ ಭೀಮಾನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪ್ರವಾಹಕ್ಕೊಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಶಾಸಕರು, ಈ…
ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…
ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವಂತಿದೆ. ಹಾಗಾಗಿ ಶಾಸಕರ ವಿರುದ್ಧ ಕಾನೂನು…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…
ಸಪ್ತಸಾಗರ ವಾರ್ತೆ ವಿಜಯಪುರ, ಜು.21:ಶಾಸಕ ವಿಜಯಾನಂದ ಕಾಶಪ್ಪನವರಿಗೆ ಅಂತ್ಯ ಕಾಲ ಬಂದಿದೆ. ಆರುವ ಮುನ್ನ ದೀಪ ಉರಿಯುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.ವಿಜಯಾನಂದ ಕಾಶಪ್ಪನವರ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರವಾಗಿ ಸೋಮವಾರ ಸುದ್ದಿಗಾರರ ಜೊತೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಕಾಶಪ್ಪನವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಇಡೀ ಸಮಾಜ ಕಾಶಪ್ಪನವರ ಬೆನ್ನಿಗಿಲ್ಲ. ಕಾಶಪ್ಪನವರ ಪೂಜ್ಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.ಕೂಡಲಸಂಗಮ ಸ್ವಾಮೀಜಿ ಸಮಾಜದ ಪರ ಹಾಗೂ 2ಎ ಮೀಸಲಾತಿಗಾಗಿ…
ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 9: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು.11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಜು.11 ರಂದು ಬೆಳಗ್ಗೆ 10.30ಗಂಟೆಗೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ತಿಕೋಟಾ ತಾಲೂಕಿನ ಕೊರಬು ಗಲ್ಲಿ ರೂ.495 ಲಕ್ಷ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ…