MNREGA ಕಾಯ್ದೆ ಪುನ:ಸ್ಥಾಪಿಸಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 13:MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಮಂಗಳವಾರ ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.ಕಳೆದ…

Read More