ವಿಪತ್ತು ಬಂದಾಗ ಗಾಬರಿಯಾಗಬೇಡಿ, ಸಿದ್ದತೆಯೇ ನಮ್ಮ ರಕ್ಷಣೆ: ಮೋಹಮದ್ ಅಜ್ಮಲ್ ಶಕೀಬ್
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ವಿಪತ್ತು ಪ್ರಕೃತಿ ಅಥವಾ ಮಾನವ ಸೃಷ್ಟಿಯಾದ ಅನಾಹುತಗಳಿಂದ ಉಂಟಾಗುವ ಗಂಭೀರ ಸಮಸ್ಯೆಗಳಾಗಿದ್ದು, ಸರಿಯಾದ ಸಿದ್ಧತೆ ಮತ್ತು ಜಾಗೃತಿಯ ಮೂಲಕ ಅವುಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಘಟಕದ ವಿಪತ್ತು ನಿರ್ವಹಣೆ ಉಪ ಸಮಿತಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ ಮೊಹಮ್ಮದ್ ಅಜ್ಮಲ್ ಶಕೀಬ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ…


