
ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…