
ಸುಶೀಲ್ ಕಾಳೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿತರ ಬಂಧನ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಸುಶೀಲ್ ಕಾಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿತರನ್ನು ಬಂಧಿಸಲಾಗಿದೆ.ವಿಜಯಪುರದ ಭರತ್ ನಗರದ ಗೌತಮ ಹನಮಂತ ಆಲಮೇಲ್‌ಕರ (25),ದೇಗಿನಾಳ ಗ್ರಾಮದ ನಾರಾಯಣ ಗಣಪತಿ ಜಾಧವ (20), ಕೊಲ್ಹಾರ ತಾಲೂಕಿನ ಹನುಮಾಪುರ ಗ್ರಾಮದ ಬಸವರಾಜ ಮುನ್ನಾಳ( 20) ಹಾಗೂ ಬಾಗಲಕೋಟೆ ನವನಗರದ ಪ್ರಜ್ವಲ ಶರಣಪ್ಪ ಹಳಿಮನಿ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ) ಬಂಧಿತ ಆರೋಪಿತರು.ನಿನ್ನೆಯಷ್ಟೇ ಹಿಟ್ನಳ್ಳಿಯ ಹಾಲಿವಸ್ತಿ ಸಾಯಿ ಪಾರ್ಕ್ ನಿವಾಸಿ ವಿಠೋಬಾ ಕಲ್ಲವ್ವಗೋಳ (29), ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ…