ಮೈಸೂರು ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ, ವಿಜಯಪುರ,ಜೂ.10: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು https;//uucms.karnataka.gov.in ಆನ್‌ಲೈನ್…


