ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಗರಿ: ಬಿಎಲ್‌ಡಿಇ ಎಸ್‌ಎಸ್‌ಎಂ ಫಾರ್ಮಸಿ ಕಾಲೇಜಿಗೆ 2ನೇ ರ‍್ಯಾಂಕ್

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ನಗರದ ಪ್ರತಿಷ್ಠಿತ ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್.ಎಂ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಗೌರವಕ್ಕೆ ಪಾತ್ರವಾಗಿದೆ. ದೇಶದ ಹೆಸರಾಂತ ನಿಯತಕಾಲಿಕ ಔಟ್‌ಲುಕ್ ಐಸಿಎಆರ್‌ಇ–2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ಕಾಲೇಜು ದೇಶದ ಅತ್ಯುತ್ತಮ ಫಾರ್ಮಸಿ ಕಾಲೇಜುಗಳ ಪೈಕಿ 2ನೇ ಸ್ಥಾನ ಪಡೆದು ವಿಜಯಪುರಕ್ಕೆ ಹೆಮ್ಮೆ ತಂದಿದೆ.ಕಳೆದ ವರ್ಷದ ಸಮೀಕ್ಷೆಯಲ್ಲಿ ಕಾಲೇಜು 3ನೇ ಸ್ಥಾನ ಪಡೆದಿದ್ದರೆ, ಈ ಬಾರಿ ಒಂದು…

Read More