ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ನೀಟ್ (NEET) ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು…

Read More

ನೀಟ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ: ಜಂತರ್ ಮಂತರ್ ಪ್ರತಿಭಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ನೀಟ್ (NEET) ಪರೀಕ್ಷೆ ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ…

Read More

NEET ಪರೀಕ್ಷೆಯ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14 : ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿರುವ NEET ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿಜಯಪುರ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿದೆ.ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, National Testing Agency (NTA)…

Read More