ಅಹಿಂಸೆ, ಸತ್ಯಾಗ್ರಹ ಹಾಗೂ ಸರಳತೆಯ ಆದರ್ಶಗಳು ಯುವಜನತೆಗೆ ದಾರಿದೀಪ: ಜಿಲ್ಲಾಧಿಕಾರಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ.2: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್ ಸೇರಿದಂತೆ ಗಣ್ಯರು ಚರಕ ನೂಲು ನೇಯುವ ಮೂಲಕ ಕಾರ್ಯಕ್ರಮಕ್ಕೆ…

Read More