
ಮಹಿಳೆಯರು ಜಾಣ್ಮೆಯಿಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 21: ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಜಾಣ್ಮೆಯಿಂದ ಸದುಪಯೋಗ ಪಡಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿನಿಯರೊಂದಿಗೆ…