ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಶಾಸಕ ವಿಠ್ಠಲ ಕಟಕದೊಂಡ

ಸಪ್ತಸಾಗರ ವಾರ್ತೆ,ವಿಜಯಪುರ,ಜ.4:ಕೃಷಿಯಲ್ಲಿ ನವೋದ್ಯಮವನ್ನು ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳನ್ನು ಆವಿಷ್ಕಾರವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ಈ ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ. ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ ಹೇಳೀದರು.ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ, ನಗರದ(ಹಿಟ್ನಳ್ಳಿ ಫಾರ್ಮ)ಪ್ರಾದೇಶಿಕ…

Read More

ವರ್ಷಪೂರ್ತಿ ಹಣ್ಣು ಬಿಡುವ ಥೈಲ್ಯಾಂಡ್ ಮಾವು ಬೆಳೆದ ಸಾವಯವ ಕೃಷಿಕ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 23 : ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ ನವೀನ್ ನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದ ಪದವೀಧರ ಯುವ ಪ್ರಗತಿಪರ ರೈತ ನವೀನ ರಾವುತಪ್ಪ ಮಂಗಾನವರ ಮಂಗಳವಾರ ತಾವು ಬೆಳೆದ ಮಾವಿನೊಂದಿಗೆ ಸಚಿವ ಶಿವಾನಂದ ಪಾಟೀಲ ಅವರ ಭೇಟಿಗೆ…

Read More

ಸಾವಯವ ತ್ಯಾಜ್ಯ ಕೊಳೆಯುವ ಉಪಕರಣ: ಭಾರತ ಸರ್ಕಾರದ ಪೇಟೆಂಟ್ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ “ಸಾವಯವ ತ್ಯಾಜ್ಯವನ್ನು ಕೊಳೆಯುವ ಉಪಕರಣ” ಎಂಬ ಶೀರ್ಷಿಕೆಯ ವಿನ್ಯಾಸಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದೆ.2025ರ ಜು. 30ರಂದು ಸಂಖ್ಯೆ 454549-001 ಹೊಂದಿರುವ ವಿನ್ಯಾಸದ ನೋಂದಣಿ ಪ್ರಮಾಣಪತ್ರದ ಅಡಿಯಲ್ಲಿ ಪೇಟೆಂಟ್ ನೋಂದಾಯಿಸಲಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಾದ ಉತ್ಪನ್ನವನ್ನು ವಿನ್ಯಾಸಗೊಳಿಸುವಲ್ಲಿ ಪ್ರೊ. ಸಂದೀಪ ಶಂಕರ…

Read More