ಚಿತ್ರಕಲೆ ಕನ್ನಡ ನಾಡಿನ ಸಾಂಸ್ಕೃತಿಕ ಅಸ್ಮಿತೆ: ವಿದ್ಯಾಶ್ರೀ ಶಿರನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕನ್ನಡ ನಾಡಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿರುವ ಚಿತ್ರಕಲೆ, ಕಲಾವಿದರ ಸೃಜನಶೀಲತೆಯ ಮೂಲಕ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸುತ್ತಿದೆ. ವಿಜಯಪುರದ ಯುವ ಕಲಾವಿದೆ ಸವಿತಾ ಜಾಧವ ಅವರ ವೈವಿಧ್ಯಮಯ ಕಲಾಕೃತಿಗಳು ಕಲಾಸಕ್ತರ ಗಮನ ಸೆಳೆಯುತ್ತಿದ್ದು, ಕಲೆಯ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ಶ್ಲಾಘನೀಯ ಎಂದು ಪ್ರೇರಣಾ ಶಾಲೆಯ ಕನ್ನಡ ಶಿಕ್ಷಕಿ ವಿದ್ಯಾಶ್ರೀ ಶಿರನಾಳ ಹೇಳಿದರು.ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಆಯೋಜಿಸಿರುವ ಕಲಾವಿದೆ ಸವಿತಾ ಜಾಧವ ಅವರ…

Read More

ವೃಕ್ಷಥಾನ್ ಹೆರಿಟೇಜ್ ರನ್:ಚಿತ್ರಕಲೆ, ನಿಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 3: ವೃಕ್ಷಥಾನ್ ಹೆರಿಟೇಜ್ ರನ್ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳ ಹೆಸರುಗಳನ್ನು ಸ್ಪರ್ಧೆಗಳ ಸಂಘಟನಾ ಸಮಿತಿ ಪ್ರಕಟಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಪಿ.ಯು ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ಬಾಲಕರು ಹಾಗೂ ಬಾಲಕಿಯರಿಗಾಗಿ ಸ್ಪರ್ಧೆಯನ್ನು ಆಯೋಜಿಲಾಗಿತ್ತು. ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 400 ಮತ್ತು ನಿಬಂಧ ಸ್ಪರ್ಧೆಯಲ್ಲಿ ಸುಮಾರು 370 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಥಮ ಸ್ಥಾನ ರೂ.10 ಸಾವಿರ, ದ್ವಿತೀಯ ಸ್ಥಾನ ರೂ.7500,…

Read More