ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ ಡಿ.ಕೆ. ಶಿವಕುಮಾರ
ಸಪ್ತಸಾಗರ ವಾರ್ತೆ ಬೆಂಗಳೂರು, ಅ.16:“ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.“ಸಮ್ಮಿಶ್ರ ಸರ್ಕಾರದಲ್ಲಿ ಹತ್ತು ಜನ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್ ಗೆ ಕರೆದುಕೊಂಡು ಬಂದೆ. ಆಗ ನನಗೆ ಒಬ್ಬ…


