ಪತ್ರಕರ್ತರ ಸಂಘದ ಅಭಿವೃದ್ಧಿಗೆ ಶಾಸಕ ಶಿವಾನಂದ ಪಾಟೀಲರಿಂದ ₹5 ಲಕ್ಷ ವೈಯಕ್ತಿಕ ನೆರವು

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 13:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸಚಿವ ಹಾಗೂ ಬಸವನಬಾಗೇವಾಡಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಅವರು ತಮ್ಮ ವೈಯಕ್ತಿಕವಾಗಿ ₹5 ಲಕ್ಷ ನೆರವು ನೀಡಿದರು.ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಶನಿವಾರ ಅವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ಸಂಘಟನಾ ಕಾರ್ಯದರ್ಶಿಗಳು, ಕಾರ್ಯಕಾರಿಣಿ ಸದಸ್ಯರು ಹಾಗೂ ಸದಸ್ಯರ ಸಮ್ಮುಖದಲ್ಲಿ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಅವರಿಗೆ ಶಿವಾನಂದ ಪಾಟೀಲರು…

Read More