ಅನಧಿಕೃತ ಪಿಜಿ, ಖಾಸಗಿ ಲೈಬ್ರರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21: ನಗರ ಹಾಗೂ ಜಿಲ್ಲೆಯಾದ್ಯಂತ ಯಾವುದೇ ಅಧಿಕೃತ ಅನುಮತಿ ಪಡೆಯದೆ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಪಿಜಿ ಹಾಗೂ ಖಾಸಗಿ ಸ್ಟಡಿ ಲೈಬ್ರರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಶೋಕ ಧಾಮ ಫೌಂಡೇಶನ್ ಆಗ್ರಹಿಸಿದೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಫೌಂಡೇಶನ್ ಪದಾಧಿಕಾರಿಗಳು, ಇತ್ತೀಚಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಕೆಲವರು ದುರುಪಯೋಗಪಡಿಸಿಕೊಂಡು ನಿಯಮಬಾಹಿರವಾಗಿ ಪಿಜಿ ಮತ್ತು ಖಾಸಗಿ ಸ್ಟಡಿ ಲೈಬ್ರರಿಗಳನ್ನು ನಡೆಸುತ್ತಿದ್ದಾರೆ ಎಂದು…

Read More