ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳ ಸಾವು
ಸಪ್ತ ಸಾಗರ ವಾರ್ತೆ ವಿಜಯಪುರ, ಅ. 16:ಕೃಷಿ ಹೊಂಡದಲ್ಲಿ ಜಾರಿ ಬಿದ್ದುಓರ್ವ ಬಾಲಕ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವಿ ನಗರದಲ್ಲಿ ನಡೆದಿದೆ.ಶಿವಮ್ಮ ರಾಜೂ ರಾಠೋಡ್ (8) , ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂಸ್ವಪ್ನಾ ರಾಜೂ ರಾಠೋಡ್ (12) ಮೃತಪಟ್ಟ ಮಕ್ಕಳು.ಕುರಿಗಳ ಜೊತೆಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದ ಮಕ್ಕಳುಆಟವಾಡುವ ವೇಳೆ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ನೀರು ಕುಡಿದು ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು…


