
ಸೆ. 20ರಂದು ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:220/110/11ಕೆ.ವಿ ಬಸವನ ಬಾಗೇವಾಡಿ ಸ್ವೀಕಾರ-ಕೇಂದ್ರದ 100 ಎಮ್.ವಿ.ಎ-1, 2 ಮತ್ತು 3 ಪರಿವರ್ತಕಗಳ ಮೇಲೆ ಬರುವ ಎಲ್ ಐ ಎಸ್‌ಗಳಾದ ಬಳೂತಿ, ಮಸೂತಿ, ಹನಮಾಪುರ ಮತ್ತು ಮುಳವಾಡ, 110ಕೆವ್ಹಿ ಚಿಮ್ಮಲಗಿ ಹಾಗೂ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ,ಮಟ್ಟಿಹಾಳ, ಮಲಘಾಣ,ರೋಣಿಹಾಳ, ಮುಕರ್ತಿಹಾಳ, ನಿಡಗುಂದಿ, ದಿಂಡವಾರ, ಕನಕಾಲ, ಉಕ್ಕಲಿ ಹಾಗೂ ನಂದಿಹಾಳ, ಉಪ ಕೇಂದ್ರಗಳಲ್ಲಿ ಹಾಗೂ 13ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ 33ಕೆವ್ಹಿ ಮನಗೂಳಿ, ಮುತ್ತಗಿ, ಹೂ.ಹಿಪ್ಪರಗಿ, ದೇವರ ಗೆಣ್ಣೂರ…