ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More