ಸೆ.29ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಮುತ್ತಿಗೆ: ಸಂಗಮೇಶ ಸಗರ
ಕಬ್ಬಿಗೆ ಟನ್ಗೆ ₹5,500 ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 27:ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ, ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ನಿವಾಸಕ್ಕೆ 2 ಲಕ್ಷಕ್ಕೂ ಅಧಿಕ ರೈತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಕಳೆದ 30…


