ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡದಂತೆ ಸ್ವಾಮಿ ವಿವೇಕಾನಂದ ಸೇನೆ ಆಗ್ರಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಖಾಯಂ ನಿವಾಸಿ ಪ್ರಮಾಣ ಪತ್ರ (ಪಿಆರ್‌ಸಿ) ವಿತರಣೆಯಲ್ಲಿ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಅವರು ಪತ್ರಿಕಾ ಪ್ರಕಟಣೆಯಲ್ಲಿ, ಪಿಆರ್‌ಸಿ ಪಡೆಯಲು ಅರ್ಜಿ ಸಲ್ಲಿಸುವವರನ್ನು ಕರ್ನಾಟಕ ಅಥವಾ ಭಾರತದ ಕಾನೂನುಬದ್ಧ ನಿವಾಸಿಗಳೇ ಅಥವಾ ಅಕ್ರಮ ವಲಸಿಗರೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು…

Read More