ವಿಚ್ಛೇದನದ ವಾಸ್ತವಕ್ಕೆ ಹಿಡಿದ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’ ಚಿತ್ರದಲ್ಲಿವಿಜಯಪುರದ ವಿಶ್ವಪ್ರಕಾಶ ಮಲಗೊಂಡ ಅಭಿನಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16 :ಇಂದಿನ ಯುವ ಪೀಳಿಗೆಯ ಪ್ರೇಮ ಮತ್ತು ವಿಚ್ಛೇದನದಂತಹ ಸಂಕೀರ್ಣ ಸಂಬಂಧಗಳ ಮೇಲೆ ಬೆಳಕು ಚೆಲ್ಲುವ ‘ಪ್ರೇಮ್ ಲವ್ಸ್ ನಂದಿನಿ’ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಬಿ ಆರ್ ಫಿಲಂ ಐಕಾನ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸವರಾಜ ನಂದಿ ನಿರ್ಮಾಣದ ಈ ಚಿತ್ರಕ್ಕೆ ಮಹಿಳಾ ನಿರ್ದೇಶಕಿ ಸುಧಾ ಅಣ್ಣಾಶೇಠ ಆ್ಯಕ್ಷನ್ ಕಟ್ ಹೇಳಿದ್ದಾರೆ.ವಿಜಯಪುರದ ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕನಾಗಿ ನಟಿಸಿದ 20ನೇ…

Read More