ಅ.22ರಂದು ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಪ್ರದಾನ

ಪುಸ್ತಕ ಬಹುಮಾನ ವಿತರಣೆ; ಬಸವೇಶ್ವರ ವೃತ್ತದಿಂದ ಮೆರವಣಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಅ.15 :ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಅ.22ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ ಎಂದು ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್. ಗಂಗಾಧರಯ್ಯ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅನುವಾದ…

Read More

ಸಾಹಿತಿ ಅಡವಿಸ್ವಾಮಿ ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ನಗರದ ದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಜಾನಪದ ವಿದ್ವಾಂಸ ನಾಡಿನ ಉದಯೋನ್ಮುಖ ಕವಿ ಪ್ರೊ. ಅಡವಿಸ್ವಾಮಿ ಕೊಳಮಲಿಯವರಿಗೆ ಬೆಂಗಳೂರಿನ ಅನ್ವೇಷಣೆ ಸಂಸ್ಕೃತಿಕ ಅಕಾಡೆಮಿಯು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಮೂಲತ: ನಿಡಗುಂದಿ ತಾಲೂಕಿನ ಕೃಷ್ಣ ನದಿಯ ದಂಡೆ ಮೇಲಿರುವ ಚಿಕ್ಕ ಗ್ರಾಮ ಮಜರೇಕೊಪ್ಪ ಎಂಬ ಚಿಕ್ಕ ಗ್ರಾಮದವರಾದ ಪ್ರೊ. ಅಡವಿಸ್ವಾಮಿ ಕೊಳಮಲಿಯವರು ಇಂದು ನಾಡಿನ ಉದಯೋನ್ಮುಖ ಬರಹಗಾರರಲ್ಲಿ ಪ್ರಮುಖರಾಗಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು…

Read More