
ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಿ : ಸಂಗಮೇಶ ಬಬಲೇಶ್ವರ
ಸಪ್ತಸಾಗರ ವಾರ್ತೆ ವಿಜಯಪುರ, ಆ. 19:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಇರುವ ಅಲ್ಪಸಂಖ್ಯಾತರ ಇಲಾಖೆಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿ ದೆಸೆಯಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದಿಂದಿಗೆ ಪಠ್ಯೇತರ ಚಟುವಟಿಕಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು.ವಿದ್ಯಾರ್ಥಿ ಜೀವನದ ಅತ್ಯಂತ ಜೀವನದ ಅತ್ಯಂತ ಮಹತ್ವದ…