ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟರೆ ಪ್ರಧಾನಿ ಭಾಷಣದಲ್ಲಿ ಘನತೆ ಇರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಭಾನುವಾರ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ನಂದ್ಯಾಳ ಗ್ರಾಮದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.ನಿನ್ನೆ ಪ್ರಧಾನಿಗಳ ಭಾಷಣ ನೋಡಿದರೆ ಭಾಷಣದಲ್ಲಿ ಘನತೆ‌ ಗೌರವ ಇರಬೇಕು. ಅದು ಇರಲಿಲ್ಲ. ಪದೇ ಪದೇ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಪಕ್ಷಗಳನ್ನು ವಿರೋಧಿಸಿ ಮಾತನಾಡಿದರು.ತರಾತುರಿಯಲ್ಲಿ…

Read More

ದೇಶಕ್ಕೆ ರೈತ ಹಿತರಕ್ಷಿಸುವ ಪ್ರಧಾನಿ ಬೇಕಿದೆ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 4: ದೇಶಕ್ಕೆ ಪ್ರಸ್ತುತ ಸಂದರ್ಭದಲ್ಲಿ ಬಾಯಿ ಮಾತಿನ ಘೋಷಣೆಗೆ ಸೀಮಿತಕ್ಕಿಂತ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ನೊಂದ ರೈತರ ಕಣ್ಣೀರು ಒರೆಸುವ ಪ್ರಧಾನಿ ಬೇಕಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಶನಿವಾರ ರಾತ್ರಿ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದ ರೈತರು ಕೆಲವೇ ವರ್ಷಗಳ ಹಿಂದೆ 370 ದಿನಕ್ಕೂ ಹೆಚ್ಚು ದಿನ ಹೋರಾಟ…

Read More

ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು(ಅಂಪ್ರೆಂಟಿಸ್) ಮೇಳದಲ್ಲಿ 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಐಟಿಐ ಹಾಗೂ ಉದ್ಯೋಗ ವಿನಿಮಯ ಕಚೇರಿ, ಕೌಶಾಲ್ಯಾಭಿವ್ಯದ್ಧಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಈ ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳವನ್ನು ವಿಜಯಪುರ ಸರಕಾರಿ ಐಟಿಐ…

Read More

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ:ಡಿಸಿ ಡಾ. ಆನಂದ್ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಆ.2: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

Read More