ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿ. ಪಂ. ಸಿಇಒ ರಿಷಿ ಆನಂದ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಗ್ರಾಮಗಳಿಗೆ ಹಾಗೂ ಚಡಚಣ ತಾಲೂಕಿನ ಇಂಚಗೇರಿ ಮತ್ತು ಇತರೆ 41 ಗ್ರಾಮಗಳಿಗೆ ನೀರು ಪೂರೈಸುವ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲಗಳು ಹಾಗೂ ನೀರು ಸಂಸ್ಕರಣಾ ಘಟಕಗಳಿಗೆ ಸೋಮವಾರ ಭೇಟಿ…


