ಬೆಂಬಲ ಬೆಲೆ ಯೋಜನೆ : ಖರೀದಿ ಅವಧಿ ವಿಸ್ತರಣೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 13: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಶೇಂಗಾ ಮತ್ತು ಸೋಯಾಬೀನ್‌ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.ಈ ಎಲ್ಲ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ…

Read More

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ರೈತರ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3 :ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲೆಯಲ್ಲಿ ರೈತರು ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳು ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ರೈತ ಸಂಘದ ನಿಯೋಗ ಮನವಿ ಮಾಡಿಕೊಂಡಿದೆ.ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ…

Read More