ಜ. 11ರಿಂದ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ `ಮೇಳ

ಸಪ್ತಸಾಗರ ವಾರ್ತೆ ವಿಜಯಪುರ, ಜ. 10 : ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇದೇ ದಿನಾಂಕ 11 ರಿಂದ 10 ದಿನಗಳ ಕಾಲ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದ್ದು, ಈ ಮೇಳಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರ ಸ್ಯಾಂಡಲ್ ಸೋಪು ಉತ್ಪಾದನಾ ಘಟಕದ ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ಹೇಳಿದರು.ಪತ್ರಿಕಾಗೋಷ್ಠಿ ಈ ಕುರಿತು ವಿವರಣೆ ನೀಡಿದ ಅವರು, ಮೈಸೂರು ಸ್ಯಾಂಡಲ್ ಸೋಪು…

Read More

ಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ, ಮೌಲ್ಯ ಅರಿತು ಖರೀದಿಸಿ-ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ. 25: ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ವಸ್ತುವಿನ ಗುಣಮಟ್ಟ ಮೌಲ್ಯವನ್ನು ಅರಿತು ಎಚ್ಚರಿಕೆಯಿಂದ ಖರೀದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಕಿವಿಮಾತು ಹೇಳಿದರು.ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ನೈಜತೆ, ಗುಣಮಟ್ಟ ಪರೀಕ್ಷಿಸಿದ ನಂತರವೇ ಖರೀದಿಸಲು…

Read More

ಬಿಎಲ್ ಡಿಇ ಲೈಫ್ ಕೇರ್ ಪ್ರೊಡಕ್ಟ್ಸಗಳ ಆರೋಗ್ಯ ಫಾರ್ಮಸಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಬಿ.ಎಲ್.ಡಿ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಇಂದು ಸೋಮವಾರ ನಡೆಯಿತು.ನಗರದ 770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿ ಪೂಜೆ ನೆರವೇರಿಸಿದರು. ಅಲ್ಲದೇ, ಬಿ.ಎಲ್.ಡಿ ಲೈಫಕೇರ್ ತಯಾರಿಸಿರುವ ಹೈಜೀನ್ ಮತ್ತು ಹೆಲ್ತಕೇರ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ ಶ್ರೀಗಳು, ಬಿ.ಎಲ್.ಡಿ.ಇ ಸಂಸ್ಥೆ ಜನಪರ…

Read More