ಮಲ್ಲಿಕಾರ್ಜುನ ಖರ್ಗೆ ಅವಮಾನ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಆರ್. ಸಾಗರ ಬಣ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಡಾ. ಆನಂದ್ ಅವರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ…

Read More

ನೀಟ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ: ಜಂತರ್ ಮಂತರ್ ಪ್ರತಿಭಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ನೀಟ್ (NEET) ಪರೀಕ್ಷೆ ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ…

Read More