ಕಾಂಗ್ರೆಸ್ ಸರ್ಕಾರದಲ್ಲಿ ನೆರೆ ಪರಿಹಾರ ಬರೀ ಘೋಷಣೆಯಷ್ಟೇ: ಆರ್. ಅಶೋಕ ವಾಗ್ದಾಳಿ
ಸಪ್ತಸಾಗರ ವಾರ್ತೆ ವಿಜಯಪುರ, ಅ. 4:ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಿಲ್ಲ.ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಹಾನಿಯ ಸರ್ವೇ ಮಾಡಿಲ್ಲ.ಸರ್ಕಾರ ಪರಿಹಾರ ಘೋಷಣೆ ಮಾಡಿದೆಯಷ್ಟೇ. ಆದರೆ ಪರಿಹಾರ ನೀಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ ನೀಡಿ ಹಾನಿಯ ಕುರಿತು ಖುದ್ದು ಪರಿಶೀಲನೆ ನಡೆಸಿದರು. ನಂತರ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.ಉತ್ತರ…


