ಕೊಲ್ಹಾರ ಬ್ಲಾಕ್ ಅಧ್ಯಕ್ಷರಾಗಿ ರಾಜೇಶ್ವರಿ ಜಂಗಮಶೆಟ್ಟಿ ನೇಮಕ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 17: ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನ್‌ಸ್ಟ್ರಕ್ಷನ್ ಫಾರೆಸ್ಟ್ ವುಡ್ ವರ್ಕರ್ಸ್ ಫೆಡರೇಷನ್ ಕಾಂಗ್ರೆಸ್ ಸಮಿತಿಯ ಕೊಲ್ಹಾರ ಬ್ಲಾಕ್ ಅಧ್ಯಕ್ಷರನ್ನಾಗಿ ರಾಜೇಶ್ವರಿ ಚ. ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಫೆಡರೇಷನ್‌ನ ಜಿಲ್ಲಾ ಅಧ್ಯಕ್ಷೆ ಸುನಂದಾ ಸೋನಹಳ್ಳಿ ತಿಳಿಸಿದ್ದಾರೆ.ಸಂಘಟನೆಯ ಬಲವರ್ಧನೆ ಹಾಗೂ ಕಾರ್ಮಿಕರ ಹಿತಾಸಕ್ತಿಗಾಗಿ ನೂತನ ಅಧ್ಯಕ್ಷರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More