ವಿಟಿಯು ಘಟಿಕೋತ್ಸವ: ಸಿಕ್ಯಾಬ್ ವಿದ್ಯಾರ್ಥಿಗೆ 5ನೇ ಸ್ಥಾನ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 29:ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿ ನಡೆಸಿದ 26ನೇ ಘಟಿಕೋತ್ಸವದಲ್ಲಿ ವಿಜಯಪುರದ ಸಿಕ್ಯಾಬ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ಶಕೀಲ್ ಉಜ್ಜಮಾನ್ ಅವರು ಬಿ.ಇ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವವಿದ್ಯಾಲಯದ 5ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.ಇನ್ನೂ ವಿದ್ಯಾರ್ಥಿಗೆ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಲಾಯಿತು.ಮೊಹಮ್ಮದ್ ಶಕೀಲ್ ಉಜ್ಜಮಾನ್ ಅವರ ಈ ಸಾಧನೆಗೆ ಸಿಕ್ಯಾಬ್ ಅಸೋಸಿಯೇಷನ್ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಲಾವುದ್ದಿನ್ ಪುಣೇಕರ್, ಕಾರ್ಯದರ್ಶಿಗಳು…


