ಎಸ್‌ಸಿ, ಎಸ್‌ಟಿ ಮೀಸಲಾತಿ ರಕ್ಷಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ:ಚಲವಾದಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17: ಜನಸಂಖ್ಯೆ ಆಧಾರಿತ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಮೀಸಲಾತಿಯನ್ನು ರಕ್ಷಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಆಗ್ರಹಿಸಿದ್ದಾರೆ.ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಧಿಕಾರವನ್ನು ಸಂವಿಧಾನ ಸರ್ಕಾರಗಳಿಗೆ ನೀಡಿದೆ. ಆದರೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಸರ್ಕಾರಗಳು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ…

Read More