ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು; ಬಿಇಓ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ತಿಕೋಟಾ, ಡಿ. 4: ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ಬಬಲೇಶ್ವರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಸಹಯೋಗದೊಂದಿಗೆ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ತೀರ್ಮಾನದ ಅನುಸಾರ ಈ ಕಾರ್ಯಕ್ರಮ ನಡೆದಿದೆ. ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ ಕಂಪನಿ…

Read More