ನಾಳೆ ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ, ಜ.5:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ,ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ರಸ್ತೆ ಸುರಕ್ಷತೆ,ಜೀವನ ರಕ್ಷೆ ಎಂಬ ಘೋಷ ವಾಕ್ಯದಡಿ ಜ. 31ರವರೆಗೆ ನಡೆಯುವರಸ್ತೆ ಸುರಕ್ಷತಾ ಅಭಿಯಾನ ಮತ್ತು ಕಾನೂನು ಅರಿವು-…


