ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ಬಾಲಕಿಯರ ತಂಡಕ್ಕೆ ಬಂಗಾರ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 4: ಸೆಪ್ಟೆಂಬರ್ 28ರಂದು ಮಲ್ಲಸಂದ್ರ ಮೈದಾನದಲ್ಲಿ ಸೆಪ್ಟೆಂಬರ್ 27 ರಿಂದ 28 ರವರೆಗೆ ಕರ್ನಾಟಕ ರೋಲ್ ಬಾಲ್ ಸಂಸ್ಥೆ ಮತ್ತು ಸ್ಕೇಟಿಂಗ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ 6ನೇ ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವು ಬಂಗಾರ ಪದಕವನ್ನು ಗೆದ್ದಿದ್ದು, ಬಾಲಕರ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದೆ.ಈ ಸಂದರ್ಭದಲ್ಲಿ ತಂಡದೊಂದಿಗೆ ಕರ್ನಾಟಕ ರಾಜ್ಯ ರೋಲ್ ಬಾಲ್ ಸಂಸ್ಥೆಯ ಅಧ್ಯಕ್ಷ…

Read More

ಬೆಂಗಳೂರಿನಲ್ಲಿ ಆ. 17ರಂದು ರಾಜ್ಯಮಟ್ಟದ ರೋಲ್ ಬಾಲ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ಪ್ರಸಕ್ತ ಸಾಲಿನ 8 ನೇ ರಾಜ್ಯಮಟ್ಟದ ರೋಲ್ ಕ್ರೀಡಾಕೂಟವು ಆ. 17 ರಂದು ಸ್ಕೆಟಿಂಗ್ ಅಕಾಡೆಮಿ ಮಲ್ಲಸಂದ್ರ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಸುಪರ ಮಿನಿ 9 ವರ್ಷದ ಒಳಗಡೆ, ಮಿನಿ, 11 ವರ್ಷದ ಒಳಗಡೆ ಮತ್ತು 14 ವರ್ಷದ ಒಳಗಡೆ ಬಾಲಕ, ಬಾಲಕಿಯರು ಈ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲಾ ರೊಲ ಬಾಲ ಕ್ರೀಡಾಪಟುಗಳು ಭಾಗವಹಿಸಬೇಕೆಂದು ವಿಜಯಪುರ ಜಿಲ್ಲಾ ರೋಲ್ ಬಾಲ ಸಂಸ್ಥೆ ಯ, ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ…

Read More