ವಿಜಯಪುರ ಜಿಲ್ಲಾದ್ಯಂತ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರ ವಿಶೇಷ ತಪಾಸಣೆ
482 ರೌಡಿಶೀಟರ್ಗಳ ಮನೆಗಳ ಪರಿಶೀಲನೆ; ದಾಖಲೆ ಇಲ್ಲದ ವಾಹನ, ಆಸ್ತಿ ದಾಖಲೆ ಪತ್ತೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.30:ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪೊಲೀಸರು ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ಹಾಗೂ ವೃತ್ತ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ (Anti Rowdy Squad) ರಚಿಸಲಾಗಿದ್ದು, ರೌಡಿಶೀಟರ್ಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದೆ.ಇದರ ಭಾಗವಾಗಿ ಆ.30ರಂದು…


