ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಕಾನೂನುಬದ್ಧ ಕವಚ ಅಗತ್ಯ: ರೀಚ್

ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಸ್ವಾಗತ ಸಪ್ತಸಾಗರ ವಾರ್ತೆ,ವಿಜಯಪುರ, ಅ. 3:ಅಪ್ರಾಪ್ತ ವಯಸ್ಕರನ್ನು ಸಾಮಾಜಿಕ ಮಾಧ್ಯಮ ಹಾಗೂ ಡಿಜಿಟಲ್ ವೇದಿಕೆಗಳಲ್ಲಿನ ಅಪಾಯಗಳಿಂದ ರಕ್ಷಿಸಲು ಕಾನೂನುಬದ್ಧ ಸುರಕ್ಷತಾ ಚೌಕಟ್ಟು ರೂಪಿಸುವ ಸಾಧ್ಯತೆ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಮಕ್ಕಳ ರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೀಚ್ ಸಂಸ್ಥೆ ಸ್ವಾಗತಿಸಿದೆ.ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ಹೆಚ್ಚಿನ ಪ್ರಮಾಣದಲ್ಲಿ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸುರಕ್ಷತೆ, ಗೌಪ್ಯತೆ ಹಾಗೂ ವೈಯಕ್ತಿಕ ಮಾಹಿತಿಯ ರಕ್ಷಣೆಗೆ ಡಿಜಿಟಲ್ ವೇದಿಕೆಗಳ ಹೊಣೆಗಾರಿಕೆಯನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು…

Read More

ಅನಿಲ ಪೈಪ್‌ಲೈನ್ ಬಳಿ ಸುರಕ್ಷತೆ ಪಾಲಿಸಿ: ಥಿಂಕ್ ಗ್ಯಾಸ್ ಜಾಗೃತಿ ಅಭಿಯಾನ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.2:ಭೂಗತ ಅನಿಲ ಪೈಪ್‌ಲೈನ್‌ಗಳ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಥಿಂಕ್ ಗ್ಯಾಸ್ ಸಂಸ್ಥೆ ಬಾಗಲಕೋಟೆ ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಸುರಕ್ಷತಾ ಜಾಗೃತಿ ಅಭಿಯಾನ ಆರಂಭಿಸಿದೆ.ಅನಿಲ ಪೈಪ್‌ಲೈನ್‌ಗಳ ಸಮೀಪ ಯಾವುದೇ ಉತ್ಖನನ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಿತ ಇಲಾಖೆ ಹಾಗೂ ಥಿಂಕ್ ಗ್ಯಾಸ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸುವಂತೆ ಸರ್ಕಾರಿ ಇಲಾಖೆ, ಗುತ್ತಿಗೆದಾರರು, ಯುಟಿಲಿಟಿ ಸಂಸ್ಥೆಗಳು ಹಾಗೂ ಖಾಸಗಿ ಉತ್ಖನನ ಏಜೆನ್ಸಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತ ಉತ್ಖನನದಿಂದ ಭೂಗತ ಅನಿಲ…

Read More

ಜಿಲ್ಲೆಯಲ್ಲಿ ಅಪಘಾತ ತಡೆಗೆ ಮುನ್ನೆಚ್ಚರಿಕಾ-ಸುರಕ್ಷತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ…

Read More

ರಾಣಿ ಚೆನ್ನಮ್ಮ ವಿವಿ ಇತಿಹಾಸ ವಿಭಾಗದ ಮುಖ್ಯಸ ಪ್ರೊ. ಕೆ. ಎಲ್. ಎನ್ ಮೂರ್ತಿ ಅಮಾನತು

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 23:ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿಜಯಪುರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರನ್ನು ಸೇವೆಯಿಃದ ಅಮಾನತು ಮಾಡಲಾಗಿದೆ.ಇತಿಹಾಸ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಕೆ. ಎಲ್. ಎನ್. ಮೂರ್ತಿ ಸೇವೆಯಿಂದ ಅಮಾನತುಗೊಂಡವರು.ಪ್ರಾಧ್ಯಾಪಕ ಮೂರ್ತಿ ಅವರು ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಖುದ್ದಾಗಿ ಭೇಟಿಯಾಗಿ ವಿವಿ ಕುಲಪತಿಗಳಿಗೆ ದೂರು…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More