ಸಂಗಾಪುರ ಮಹಿಳೆ ಸಾವಿನ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಿಸಿ ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 2: ಬಬಲೇಶ್ವರ ತಾಲೂಕಿನ ಸಂಗಾಪುರ ಗ್ರಾಮದ ಮಹಿಳೆ ದುಂಡವ್ವ ಮಾದರ ಅವರ ಸಾವಿನ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯವರು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಮೃತ ಮಹಿಳೆಯ ಸಹೋದರ ಪವಾಡೆಪ್ಪ ಪರಸಪ್ಪ ತಳಕಡೆ, ತಮ್ಮ ಸಹೋದರಿ ದುಂಡವ್ವ ಅವರನ್ನು ಸುಮಾರು 20 ವರ್ಷಗಳ ಹಿಂದೆ…


