ಸಿದ್ದೇಶ್ವರ ಸಂಕ್ರಮಣ ಜಾತ್ರೆ: ನಂದಿ ಧ್ವಜಗಳ ಉತ್ಸವ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 15: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ವಿಜಯಪುರ ನಗರ ಶಾಸಕರು, ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಅವರು ನಂದಿ ಧ್ವಜಗಳಿಗೆ ಪೂಜೆ ಸಲ್ಲಿಸಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ನಗರ ಪ್ರಮುಖ ಬೀದಿಗಳಲ್ಲಿ ನಂದಿ ಧ್ವಜಗಳ ಮೆರವಣಿಗೆ ನಡೆಯಿತು.ಸಂಸ್ಥೆಯ ಉಪಾಧ್ಯಕ್ಷ ಸಂ.ಗು. ಸಜ್ಜನ, ಚೇರಮನ್ ಬಸಯ್ಯಾ ಹಿರೇಮಠ, ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಬಿ.ಎಸ್. ಸುಗೂರ, ಜಂಟಿ ಕಾರ್ಯದರ್ಶಿ, ಎಂ.ಎಂ. ಸಜ್ಜನ, ಕೋಶಾಧ್ಯಕ್ಷ ಶಿವಾನಂದ ನೀಲಾ, ಜಾತ್ರಾ ಸಮಿತಿಯ…


