ಭಯೋತ್ಪಾದನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 21:ಭಯೋತ್ಪಾದನೆಯು ಇಡೀ ಮಾನವಕುಲಕ್ಕೆ ದೊಡ್ಡ ಶಾಪವಾಗಿದ್ದು, ಜನರಲ್ಲಿ ಶಾಂತಿ, ಏಕತೆ, ಸಾಮರಸ್ಯ, ಮಾನವೀಯತೆಯನ್ನು ಜೀವಂತವಾಗಿಟ್ಟಾಗ ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ‘ಭಯೋತ್ಪಾದನೆ- ಮಾನವೀಯತೆಗೆ ಮಾರಕ’ ಕುರಿತು ಅವರು ಮಾತನಾಡಿದರು.ಯುವ ಜನತೆಗೆ ದೇಶಭಕ್ತಿ, ಸತ್ಯ, ಅಹಿಂಸೆಯ ಮೌಲ್ಯ ತಿಳಿಸಿಕೊಟ್ಟು, ಅವರು ತಪ್ಪು ದಾರಿಗೆ…

Read More

ಹೇಮರೆಡ್ಡಿ ಮಲ್ಲಮ್ಮಳ ಬದುಕು ಮನುಕುಲಕ್ಕೆ ಆದರ್ಶ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮೇ. 10: ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರೆಡ್ಡಿ ಮಲ್ಲಮ್ಮಳ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೈವಭಕ್ತಿ, ತಪಸ್ಸು,…

Read More

ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…

Read More

ಅಕ್ಕಮಹಾದೇವಿ ಕನ್ನಡ ಸಾಹಿತ್ಯದ ದೃವತಾರೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 2: ಅಕ್ಕಮಹಾದೇವಿ ಅಧ್ಯಾತ್ಮಿಕ ಸ್ವಾತಂತ್ರ್ಯದ ಸಂಕೇತ. ಅವರ ವಚನಗಳು ಕನ್ನಡ ಸಾಹಿತ್ಯದ ಅತ್ಯುನ್ನತ ಅನುಭಾವ ಕಾವ್ಯವಾಗಿದ್ದು, ಅವು ವೈರಾಗ್ಯ, ಭಕ್ತಿ ಮತ್ತು ಸ್ತ್ರೀವಾದದ ಮಿಶ್ರಣವಾಗಿವೆ.ಆಕೆಯ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ನಗರದ ಬಂಜಾರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಕ್ಕಮಹಾದೇವಿ ಜಯಂತಿ ಆಚರಣೆಯಲ್ಲಿ ‘ಅಕ್ಕಮಹಾದೇವಿಯ ವಚನಗಳ ಪ್ರಸ್ತುತತೆ’ ಕುರಿತು ಅವರು ಮಾತನಾಡಿದರು.ಅಕ್ಕಳು ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ,ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಃಕರಣಕ್ಕೆ ಹೆಚ್ಚಿನ…

Read More

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 13:ಬದುಕೆಂಬ ಆಟದಲ್ಲಿ ಹಲವು ತಿರುವುಗಳಿದ್ದು, ಒಂದು ಕೆಟ್ಟ ಘಳಿಗೆಯಲ್ಲಿ ಅಂಟಿಕೊಂಡ ದುಶ್ಚಟ ಕ್ಷಣಿಕ ತೃಪ್ತಿ ನೀಡುತ್ತೆ ವಿನಃ ನಮ್ಮ ಬದುಕಿಗೆ ಸ್ಫೂರ್ತಿ ನೀಡಲ್ಲ. ಮಾದಕ ವ್ಯಸನಗಳಿಗೆ ಬಲಿಯಾಗದೇ ಇಂದಿನ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಜುಮನಾಳ ಗ್ರಾಮದ ಜಟ್ಟಿಂಗೇಶ್ವರ ಗುಡಿಯಲ್ಲಿ ವಿಜಯಪುರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್ ಎಸ್ ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಜರುಗಿದ 2025-26…

Read More

ಧೂಮಪಾನ ನಿಷೇಧಕ್ಕೆ ಜನರ ಸ್ವಯಂ ಜಾಗೃತಿ ಅತ್ಯಗತ್ಯ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮಾ. 11: ಧೂಮಪಾನವು ಗಂಭೀರ ವ್ಯಸನವಾಗಿದ್ದು, ಇದು ವ್ಯಕ್ತಿಯ ಆರೋಗ್ಯ, ಸುತ್ತಲಿನ ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಧೂಮಪಾನ ಎಂದರೆ ದೇಹತ್ಯಾಗ ಎಂದರಿತುಕೊಂಡು ಆರೋಗ್ಯಕರ ಜೀವನಕ್ಕಾಗಿ ಎಲ್ಲರೂ ಧೂಮಪಾನದಿಂದ ದೂರವಿರುವುದು ಅತ್ಯಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಧೂಮಪಾನ ನಿಷೇಧ ದಿನದ ನಿಮಿತ್ತ ಹಮ್ಮಿಕೊಂಡ ಧೂಮಪಾನದ ದುಷ್ಪರಿಣಾಮ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಧೂಮಪಾನವು ನಿಧಾನಗತಿಯ ವಿಷವಾಗಿದೆ. ಅದು ಶ್ವಾಸಕೋಶದ ಕ್ಯಾನ್ಸರ್, ಹೃದಯರಕ್ತನಾಳದ ಕಾಯಿಲೆ,…

Read More

ಓಬವ್ವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಒನಕೆ ಓಬವ್ವಳು ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಅವಳು ನಿಷ್ಕಲ್ಮಷ ನಾಡಭಕ್ತಿಯ ದ್ಯೋತಕ. ಅವಳು ರೂಢಿಸಿಕೊಂಡ ಸಂಸ್ಕಾರಗಳು ಇಂದಿನ ಪೀಳಿಗೆಗೆ ಆದರ್ಶವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒನಕೆ ಓಬವ್ವ 18ನೇ ಶತಮಾನದ ಓರ್ವ ವೀರ ವನಿತೆ,ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ…

Read More

ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರಾದ ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು. ಅವರು ಶಾಸನಗಳು, ಜನಪದ ಸಾಹಿತ್ಯದ ಸಂಶೋಧನೆ ಮಾಡುತ್ತಾ, ಆಧ್ಯಾತ್ಮಿಕ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ಮಧುರಚೆನ್ನರ 122 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿದ್ದು ಮಧುರಚೆನ್ನರು ಕಾವ್ಯ, ಆತ್ಮಕಥನ, ಸಂಶೋಧನೆ, ಜನಪದ ಸಾಹಿತ್ಯದಂತಹ ಪ್ರಕಾರಗಳಲ್ಲಿ ಮಾಡಿದ…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More