ಜೈ ಸಂತೋಷಿ ಮಾತಾ ಜಾತ್ರೆಗೆ ಅದ್ದೂರಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ಕಡಿಮೆ ಅವಧಿಯಲ್ಲಿ ಜೈ ಸಂತೋಷಿ ಮಾತಾ ದೇವಸ್ಥಾನವನ್ನು ಅತ್ಯಂತ ಸುಂದರವಾಗಿ ಅಭಿವೃದ್ಧಿಪಡಿಸಿರುವುದು ಸಂತಸ ತಂದಿದೆ ಎಂದು ರಾಮನಗೌಡ ಪಾಟೀಲ ಯತ್ನಾಳ ಹೇಳಿದರು.ಜೈ ಸಂತೋಷಿ ಮಾತಾ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ತಂದೆ ಬಸನಗೌಡ ಪಾಟೀಲ ಯತ್ನಾಳ ಅವರು ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡಿದ್ದು, ಅದರ ಸದುಪಯೋಗ ಪಡೆದು ದೇವಾಲಯವನ್ನು ಉತ್ತಮವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂತೋಷಿ ಮಾತಾ ದೇವಸ್ಥಾನ ಸಮಿತಿ ಅಧ್ಯಕ್ಷ ಕರಿಬಸಪ್ಪ ಅರಿಕೇರಿ, ದೇವಾಲಯದ…

Read More