ವಿವಿಧ ಪ್ರಕರಣದಲ್ಲಿ 1.37 ಕೋಟಿ ಜಫ್ತು: ಎಸ್ಪಿ ನಿಂಬರಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 21 :ವಿವಿಧ ಸೈಬರ್ ಪ್ರಕರಣ, ಸರ್ಕಾರಿ ಯೋಜನೆ ದುರಪಯೋಗ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 1,32,38, 183 ಕೋಟಿ ರೂ. ಹಣವನ್ನು ಜಪ್ತು ಮಾಡಿಕೊಳ್ಳುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಎಲ್ಲ ಪ್ರಕರಣದಲ್ಲಿ ಬಳಕೆಯಾಗಿದ್ದ ಸುಮಾರು 2.40 ಲಕ್ಷ ರೂ. ಮೌಲ್ಯದ ಮೊಬೈಲ್‌ಗಳನ್ನು ಸಹ ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ವಿವರಣೆ ನೀಡಿದರು.ಸೈಬರ್ ಪ್ರಕರಣಗಳು ಸೇರಿದಂತೆ ವಿವಿಧ ತೆರನಾದ ಪ್ರಕರಣವನ್ನು ಬೇಧಿಸುವಲ್ಲಿ…


